Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದಿಯಲ್ಲಿ ಮಾತನಾಡಿ ಯಾಮಾರಿಸಲು ಹೋದ ಸ್ಯಾಂಟ್ರೋ ರವಿಯನ್ನು ಪೊಲೀಸರು ಸುಮ್ಮನೆ ಬಿಡುತ್ತಾರಾ..?

Facebook
Twitter
Telegram
WhatsApp

ಮೈಸೂರು: ಅತ್ಯಾಚಾರ, ವಂಚನೆ, ಜಾತಿ ನಿಂದನೆ ಹೀಗೆ ಅನೇಕ ಪ್ರಕರಣದಲ್ಲಿ ಬೇಕಾಗಿದ್ದ ಸ್ಯಾಂಟ್ರೋ ರವಿ, ಹನ್ನೊಂದು ದಿನದಿಂದ ತಲೆ ಮರೆಸಿಕೊಂಡಿದ್ದ. ಅದು ಗುಜರಾತ್ ನಲ್ಲಿ ಹೋಗಿ ತನ್ನೆಲ್ಲಾ ಸಿಮ್ ಕಾರ್ಡ್ ಗಳನ್ನು ಬದಲಿಸಿಕೊಂಡು, ತಲೆಯ ವಿಗ್ ಅನ್ನು ತೆಗೆದು, ಸ್ಯಾಂಟ್ರೋ ರವಿ ಎಂಬ ಗುರುತೆ ಸಿಗದಂತೆ ಬದುಕುತ್ತಿದ್ದ. ಆದರೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪೊಲೀಸರು ತಂಡಗಳನ್ನು ಕಟ್ಟಿಕೊಂಡು. ಗುಜರಾತ್ ನಲ್ಲಿ ಅಡಗಿದ್ದ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆ.

ಆದರೆ ಸ್ಯಾಂಟ್ರೋ ರವಿಯ ಬಂಧನದ ಬಳಿಕ ಪೊಲೀಸರಿಗೆ ಶಾಕ್ ಆಗುವಂತ ಘಟನೆ ನಡೆದಿದೆ. ಆತನ ವೇಷ, ಭಾಷೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಆದರೆ ಪೊಲೀಸರು ತನ್ನದೇ ಭಾಷೆಯಲ್ಲಿ ಕ್ಲಾಸ್ ತೆಗೆದುಕೊಂಡಾಗ ಎಲ್ಲವೂ ಹೊರ ಬಂದಿದೆ.

ಸ್ಯಾಂಟ್ರೋ ರವಿ, ವಿಗ್ಗು, ಮೀಸೆಯನ್ನಷ್ಟೇ ತೆಗೆದಿರಲಿಲ್ಲ. ಬದಲಿಗೆ ಭಾಷೆಯನ್ನು ಬದಲಾಯಿಸಿದ್ದ. ಕನ್ನಡದಲ್ಲಿ ಮಾತನಾಡಿಸಲು ಹೋದರೆ ಕನ್ನಡ ಗೊತ್ತಿಲ್ಲ ಎಂಬ ಹೇಳಿಕೆ ನೀಡಿದ್ದ. ಸ್ಯಾಂಟ್ರೋ ರವಿಯನ್ನು ಪೊಲೀಸರು ಕನ್ನಡದಲ್ಲಿಯೇ ಮಾತನಾಡಿಸಿದ್ದಾರೆ. ಆಗ ನಂಗೆ ಕನ್ನಡ ಗೊತ್ತಿಲ್ಲ, ಹಿಂದಿಯಲ್ಲೇ ಮಾತನಾಡಿ ಅಂತ ಪೊಲೀಸರನ್ನೇ ಯಾಮಾರಿಸಲು ಹೋಗಿದ್ದಾನೆ. ಎಲ್ಲವನ್ನು ನೋಡುತ್ತಿದ್ದ ಪೊಲೀಸರು ಕೊನೆಗೆ ತಮ್ಮ ಭಾಷೆಯಲ್ಲಿ ಹೇಳಿದಾಗ, ನಾನೇ ಸ್ಯಾಂಟ್ರೋ ರವಿ ಅಂತ ಒಪ್ಪಿಕೊಂಡಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!