in ,

ಹೆರಿಗೆ ಬಳಿಕ ಮಹಿಳೆ ಸಾವು : ಜಿಲ್ಲಾಸ್ಪತ್ರೆ ಮುಂದೆ ಶವವಿಟ್ಟು ಸಂಬಂಧಿಕರ ಆಕ್ರೋಶ

suddione whatsapp group join

 

ಸುದ್ದಿಒನ್,ಚಿತ್ರದುರ್ಗ, (ಸೆ.15) : ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಆಕೆಯ ಸಂಬಂಧಿಕರು ಜಿಲ್ಲಾಸ್ಪತ್ರೆ ಆವರಣದಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು.

ಬುಧವಾರ ಸಂಜೆ ಆಸ್ಪತ್ರೆ ಮುಂದೆ ಜಮಾಯಿಸಿದ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಯಾವುದೇ ಆಸ್ಪತ್ರೆಗಳಿಗೆ ತೆರಳಿದರೂ ಚಿಕಿತ್ಸೆ ಫಲಿಸದೆ ಲತಾ ಮೃತಪಟ್ಟಿದ್ದಾಳೆ.

ಘಟನೆಗೆ ವೈದ್ಯರು ಹಾಗೂ ಸಿಬ್ಬಂದಿಯೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಬಿಜೆಪಿ ವಿರುದ್ಧ ಗುಡುಗಿದ ರಾಹುಲ್ ಗಾಂಧಿ : ಅವರಿಬ್ಬರು ನಕಲಿ ಹಿಂದುಗಳೆಂದು ವಾಗ್ದಾಳಿ..!

ಪ್ರೀತಿಯ ಹೆಸರಲ್ಲಿ ಯುವತಿಯರ ಖಾಸಗಿ ದೃಶ್ಯ ರೆಕಾರ್ಡ್..ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದವ ಈಗ ಜೈಲಲ್ಲಿ..!