Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಕಲಚೇತನ ನೌಕರರಿಗೆ ಜನವರಿ 18 ರವರೆಗೆ ಮನೆಯಿಂದಲೇ ಕೆಲಸ : ಸರ್ಕಾರದ ಆದೇಶ

Facebook
Twitter
Telegram
WhatsApp

 

ಕೊಪ್ಪಳ : ಕೋವಿಡ್19 ರೂಪಾಂತರಿ ವೈರಸ್ ” ಓಮಿಕ್ರಾನ್” ವೈರಾಣು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕಲಚೇತನ ನೌಕರರು ಮನೆಯಿಂದ ಕಚೇರಿಗೆ ಬಂದು ಕಾರ್ಯ ನಿರ್ವಹಿಸಲು ತೊಂದರೆ ಆಗುವುದನ್ನು ಗಮನಿಸಿ ಸರಕಾರವು ವಿಕಲಚೇತನ ನೌಕರರಿಗೆ  ಕಚೇರಿ/ ಶಾಲೆಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.

ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದು ಜನವರಿ 18 ರ ವರಗೆ ಜಾರಿಯಲ್ಲಿ ಇರುತ್ತದೆ.

ಈ ಆದೇಶವು ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದೃಷ್ಟಿಹೀನ, ಹಾಗೂ ಇತರೆ ಅಂಗವೈಕಲ್ಯ ಹೊಂದಿರುವ ಅಧಿಕಾರಿಗಳು, ಸಿಬ್ಬಂದಿ, ಗರ್ಭಿಣಿ ಮಹಿಳಾ ಸಿಬ್ಬಂದಿ ಹಾಗೂ ವಿಕಲಚೇತನ  ನೌಕರರಿಗೆ ಅನ್ವಯವಾಗುತ್ತದೆ.

ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

error: Content is protected !!