Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶ್ವಕಪ್: ಭಾರತ v/s ಆಸ್ಟ್ರೇಲಿಯಾ ಫೈನಲ್‌ ಪಂದ್ಯ : ಚಿತ್ರದುರ್ಗದ ಜಿಲ್ಲಾ ಕ್ರೀಡಾಂಗಣದಲ್ಲಿ ನೇರ ಪ್ರಸಾರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ನವೆಂಬರ್.18 : ಇಡೀ ಪ್ರಪಂಚವೇ ತೀವ್ರ ಕಾತುರದಿಂದ ಎದುರು ನೋಡುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ವಿಶ್ವಕಪ್ 2023 ರ ಕ್ರಿಕೆಟ್ ಫೈನಲ್ ಪಂದ್ಯಾವಳಿ ನಾಳೆ (ನವೆಂಬರ್ 19) ನಡೆಯಲಿದೆ. ಈ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವಂತೆ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ನಾಳೆ (19-11-2023) ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ, ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ದೊಡ್ಡ ಪರದೆಯಲ್ಲಿ ಅನುಕೂಲವಾಗುವಂತೆ ವೀಕ್ಷಿಸಲು ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದೆ.

ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ಕೈಗೊಳ್ಳಲಾಗಿದ್ದು, ಕ್ರೀಡಾಂಗಣದಲ್ಲಿ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸಜ್ಜಾಗಿದೆ.
ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸುವಂತೆ ಪ್ರಕಟಣೆಯಲ್ಲಿ ಸೂಚಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!