ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ  ವಿಶ್ವ ಶುಶ್ರೂಶಕರ ದಿನಾಚರಣೆ

suddionenews
0 Min Read

ಚಿತ್ರದುರ್ಗ, (ಮೇ.15) : ನಗರದ ಪ್ರತಿಷ್ಠಿತ ಕೀರ್ತಿ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ವಿಶ್ವ ಶುಶ್ರೂಶಕರ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಪ್ರದೀಪ್, ಡಾ.ಹೆಚ್.ಎಸ್. ಬಸವರಾಜ್, ಡಾ. ಪೃಥ್ವೀಶ ಸೇರಿದಂತೆ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಸ್ಪತ್ರೆಯ ಶುಶ್ರೂಶಕರಿಗೆ ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಸಿಹಿ ಹಂಚಿ ಸಂಭ್ರಮಿಸಿದರು.

Share This Article
Leave a Comment

Leave a Reply

Your email address will not be published. Required fields are marked *