Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಬ್ಬಬ್ಬಾ ಇಂದು ಮತ್ತೆ ಇಷ್ಟೊಂದು ಏರಿಕೆಯಾಯ್ತಾ ಚಿನ್ನ..?

---Advertisement---

ಬೆಂಗಳೂರು; ಚಿನ್ನ – ಬೆಳ್ಳಿ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 105 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,920 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 114 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,731 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 89,200 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 97,310 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 89,200 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 89,350 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 86,050 ರೂಪಾಯಿ ಇದೆ. ಅಮೆರಿಕಾದಲ್ಲಿ 85,540 ಇದೆ. ಸೌದಿಯಲ್ಲಿ 86,170 ಇದೆ.

 

ಬೆಳ್ಳಿ ಬೆಲೆಯಲ್ಲಿ ಸದ್ಯ ಇಂದು ಯಾವುದೇ ಏರಿಕೆಯಾಗಿಲ್ಲ. ಹೀಗಾಗಿ ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 110 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,000 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,000 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,000 ರೂಪಾಯಿ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲಾ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್. ಎಸ್ ನೇಮಕ

ಚಿತ್ರದುರ್ಗ : ವೀರ ರಾಣಿ ಚೆನ್ನಮ್ಮ ಮಹಿಳಾ ಸಂಘದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಒಂದು ಪಕ್ಷಿಯ ನೋವಿನಿಂದ ಹುಟ್ಟಿದ ಮಹಾಕಾವ್ಯ; ವಾಲ್ಮೀಕಿ ರಾಮಾಯಣದ ರೋಚಕ ಕಥೆ ಇಲ್ಲಿದೆ

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಂತರಿಕ ಕಿತ್ತಾಟ ಮತ್ತೆ ಮುನ್ನೆಲೆಗೆ: ವೈದ್ಯರ ನಡುವಿನ ಸಮನ್ವಯ ಕೊರತೆಗೆ ಶಾಸಕ ವೀರೇಂದ್ರ ಪಪ್ಪಿ ಕ್ಲಾಸ್

ಬಡ ಕುಟುಂಬಗಳಿಗೆ ಆರ್ಥಿಕ ಸಂಕಷ್ಟ ತರಬೇಡಿ: ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಕ್ರಮ ಹಣ ವಸೂಲಿ ಆರೋಪಕ್ಕೆ ಶಾಸಕ ವೀರೇಂದ್ರ ಪಪ್ಪಿ ಗರಂ

ಬಡ ರೋಗಿಗಳಿಂದ ಹಣ ವಸೂಲಿ, ಕಳಪೆ ಊಟದ ದೂರು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಾಸಕ ವೀರೇಂದ್ರ ಪಪ್ಪಿ ಸರ್ಪ್ರೈಸ್ ವಿಸಿಟ್!

Leave a Comment