Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣತಿಯಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಿ : ಮಹಡಿ ಶಿವಮೂರ್ತಿ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಸೆ. 29 : ವೀರಶೈವ ಲಿಂಗಾಯತ ಸಮಾಜ ಬಾಂಧವರಲ್ಲಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿ ಗಣತಿ)  ಸಮೀಕ್ಷೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯದ ಮೇರೆಗೆ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ(ಜಾತಿ ಗಣತಿ) ಯಲ್ಲಿ ಧರ್ಮದ ಕಾಲಂನಲ್ಲಿ”ವೀರಶೈವ ಲಿಂಗಾಯತ”,ಜಾತಿ ಕಾಲಂನಲ್ಲಿ  ಲಿಂಗಾಯತ ಅಥವಾ ವೀರಶೈವ ಅಂತಾ ಬರಿಸಿ ಉಪಜಾತಿ ಕಾಲಂನಲ್ಲಿ ನಿಮ್ಮ ನಿಮ್ಮ ಉಪಜಾತಿಗಳ ಹೆಸರನ್ನು ಬರೆಸಿ ಅಲಕ್ಷ ಮಾಡಬೇಡಿ ಎಂದು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಮಹಡಿ ಶಿವಮೂರ್ತಿ ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಎರಡನೇ ಬಾರಿ ಸಮೀಕ್ಷೆ ನಡೆದಿರುವುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರ ಮತ್ತು ಪದಾಧಿಕಾರಿಗಳ ಒತ್ತಾಯದ ಮೇರೆಗೆ ಈ ಹಿನ್ನಲೆಯಲ್ಲಿ ಸಮಾಜ ಬಂದುಗಳೇ ಈ ರೀತಿಯಾಗಿ ಬರೆಸಿದಾಗ ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಎಷ್ಟು ಇದೆ ಅನ್ನುವುದು ನಿಖರವಾಗಿ ಗೊತ್ತಾಗುವುದು ಮತ್ತು ಆರ್ಥಿಕ ಸ್ಥಿತಿಗತಿ ಬಗ್ಗೆಯೂ ಗೊತ್ತಾಗುತ್ತದೆ ಇದನ್ನು ಅಲಕ್ಷ ಮಾಡಬೇಡಿ ಸಮಾಜ ಬಂಧುಗಳಲ್ಲಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...