ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ : ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟ ಶಿವಮೊಗ್ಗ ಬಿ.ಎಸ್ಸಿ. ಪದವಿ ವಿದ್ಯಾರ್ಥಿಗಳಿಗೆ ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆಯನ್ನು ಪಠ್ಯಕ್ಕೆ ಸೇರಿಸಿದೆ. ದಾವಣಗೆರೆ ವಿಶ್ವವಿದ್ಯಾನಿಲಯ ಇದೇ ವರ್ಷ ಸುಡುಗಾಡು ಸಿದ್ದನ ಪ್ರಸಂಗ ಪಠ್ಯಕ್ಕೆ ಆಯ್ಕೆ ಮಾಡಿರುವುದು ಸಾಹಿತಿ ಡಾ.ಬಿ.ಎಲ್.ವೇಣುರವರ ಗೌರವವನ್ನು ಇಮ್ಮಡಿಗೊಳಿಸಿದೆ.





