Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

Facebook
Twitter
Telegram
WhatsApp

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ.

 

ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು ಕೆಲವರು ಆರೋಪ ಮಾಡಿದರು. ಲಕ್ಷ್ಮಣ್ ಅವರು ಒಕ್ಕಲಿಗರೇ. ಅವರು ಒಕ್ಕಲಿಗರ ಸಂಘದಿಂದ ಸ್ಪರ್ಧೆ ಮಾಡಿದ್ದಾರೆ. ಒಕ್ಕಲಿಗರನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿಯೇ ನಾವೂ ಲಕ್ಷ್ಮಣ್ ಅವರಿಗೆ ಬೆಂಬಲ‌ ನೀಡುತ್ತಿದ್ದೇವೆ. ಲಕ್ಷ್ಮಣ್ ಕಾಂಗ್ರೆಸ್ ಅಭ್ಯರ್ಥಿ ಎಂದು ಬೆಂಬಲಿಸುತ್ತಿಲ್ಲ. ಪ್ರತ್ಯೇಕ ಅಗಿ ಬೆಂಬಲ ನೀಡಿದ್ದೇವೆ ಎಂದಿದ್ದಾರೆ.

 

ಮೈಸೂರಿನಲ್ಲಿ ಇತ್ತಿಚೆಗೆ ನಡೆದ ಪ್ರಚಾರ ಕಾರ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಕ್ಕಲಿಗ ಎಂಬ ಕಾರ್ಡ್ ಪ್ರದರ್ಶಿಸಿದರು. ಲಕ್ಷ್ಮಣ್ ಅವರನ್ನು ಒಕ್ಕಲಿಗ ಎಂಬುದನ್ನು ಬಿಂಬಿಸಿದರು. ಪ್ರಚಾರದ ನಡುವೆ ಅದನ್ನೇ ಒತ್ತಿ ಒತ್ತಿ ಹೇಳಿದರು. ಆದರೆ ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಲಕ್ಷ್ಮಣ್ ಒಕ್ಕಲಿಗನಲ್ಲ ಎಂಬುದನ್ನು ಸಾಬೀತು ಮಾಡಲು ಪ್ರಯತ್ನಿಸಿದರು. ಇದೀಗ ಸಿದ್ದರಾಮಯ್ಯ ಚಲಾಯಿಸಿದ ಕಾರ್ಡ್ ಸಕ್ಸಸ್ ಆಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷರೇ ಲಕ್ಷ್ಮಣ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಒಕ್ಕಲಿಗರ ಮತವೆಲ್ಲ ಲಕ್ಷ್ಮಣ್ ಅವರ ಕಡೆಗೆ ವಾಲುವ ಎಲ್ಲಾ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಿಂಕ್ ಐ |  ಕಣ್ಣುಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಗೊತ್ತಾ ?

ಸುದ್ದಿಒನ್ : ಸರ್ವೇಂದ್ರಿಯಾನಂ ನಯನಂ ಪ್ರದಾನಂ ಎನ್ನುತ್ತಾರೆ. ನಮ್ಮ ಪೂರ್ವಜರು ಕಣ್ಣಿಗೆ ಅಷ್ಟೊಂದು ಪ್ರಾಮುಖ್ಯತೆ ನೀಡಿದ್ದರು. ಆದರೆ ಇಂದಿನ ದಿನಗಳಲ್ಲಿ  ಅಂತಹ ಕಣ್ಣುಗಳತ್ತ ಗಮನ ಹರಿಸದೆ ಸಮಸ್ಯೆ ತಂದುಕೊಳ್ಳುತ್ತಿದ್ದಾರೆ. ವಿಶೇಷವಾಗಿ ಮೇಕಪ್ ವಿಷಯದಲ್ಲಿ ಮಹಿಳೆಯರು

ಈ ರಾಶಿಯ ವೈವಾಹಿಕ ಜೀವನದಲ್ಲಿ ಅಸಮಾಧಾನ, ಜಿಗುಪ್ಸೆ,ಅಶಾಂತಿ, ಹಣಕಾಸಿನ ತೀವ್ರ ಸಂಕಷ್ಟ

ಈ ರಾಶಿಯ ವೈವಾಹಿಕ ಜೀವನದಲ್ಲಿ ಅಸಮಾಧಾನ, ಜಿಗುಪ್ಸೆ,ಅಶಾಂತಿ, ಹಣಕಾಸಿನ ತೀವ್ರ ಸಂಕಷ್ಟ..,   ಗುರುವಾರ- ರಾಶಿ ಭವಿಷ್ಯ ಮೇ-23,2024 ಬುದ್ಧ ಪೂರ್ಣಿಮಾ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಶಾರುಖ್ ಖಾನ್ ಗೆ ಹೀಟ್ ಸ್ಟ್ರೋಕ್ : ಆಸ್ಪತ್ರೆಗೆ ದಾಖಲು.. ಅಭಿಮಾನಿಗಳು ಶಾಕ್..!

ನಟ ಶಾರುಖ್ ಖಾನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಟ್ ಸ್ಟ್ರೋಕ್ ನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾರುಖ್ ಖಾನ್ ವಿಚಾರ ಕೇಳಿ ಅಭಿಮಾನಿಗಳು ಸಹ ಆತಂಕಕ್ಕೆ‌ ಒಳಗಾಗಿದ್ದಾರೆ. ಸದ್ಯ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

error: Content is protected !!