ಚಿತ್ರದುರ್ಗ, (ಏ.21) : ನಗರದ ಗುಮಾಸ್ತರ ಕಾಲೋನಿ ನಿವಾಸಿ 67 ವರ್ಷದ ಯಶೋಧಮ್ಮ (ದಿವಂಗತ ಮಾರ್ಕೆಟ್ ರಂಗಣ್ಣನವರ ಪತ್ನಿ) ಇಂದು ಬೆಂಗಳೂರಿನ ಜಯದೇವ ಆಸ್ಪತ್ರೆ ಯಲ್ಲಿ ನಿಧನರಾದರು.
ಇವರಿಗೆ ಇಬ್ಬರು ಗಂಡು ಮಕ್ಕಳು ಓರ್ವ ಹೆಣ್ಣು ಮಗಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ(ಏ.22 ರ ಶನಿವಾರ) ಬೆಳಿಗ್ಗೆ 10 ಗಂಟೆಗೆ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.





GIPHY App Key not set. Please check settings