Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯೋಗಿಶ್ ಗೌಡ ಕೊಲೆ ಪ್ರಕರಣ : ಸಿಬಿಐಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್!

---Advertisement---

ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ನೀಡಿದೆ. ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ‌ ಮಾಡಿದೆ.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನೆಸಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಸಿಬಿಐ ಗೆ ನೋಟಿಸ್ ನೀಡಿದೆ.

ಪ್ರಕರಣದ ಹಿನ್ನಲೆ:
2016 ರ ಜೂನ್ 15 ರಂದು ಧಾರವಾಡದ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದರಲ್ಲಿ ವಿನಯ್ ಕುಲಕರ್ಣಿ ಕೈವಾಡ ಆರೋಪಿಸಿ 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...