Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಜೆಯ ಮೇಲೆ ಉಗುರು ಕಟ್ ಮಾಡಬಾರದು : ಯಾಕೆ ಗೊತ್ತೆ ?

---Advertisement---

ಸಂಜೆ ಹಾಗೂ ರಾತ್ರಿ ಸಮಯದಲ್ಲಿ ಉಗುರನ್ನು ಕತ್ತರಿಸಬಾರದೆಂದು ಮನೆಯಲ್ಲಿನ ಹಿರಿಯವರು ಹೇಳುತ್ತಾರೆ. ಇನ್ನೂ ಇದರ ಹಿಂದೆ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ.

ಹಳೆಯ ಕಾಲದಲ್ಲಿ ಈಗಿನಂತೆ ವಿದ್ಯುತ್ ದೀಪಗಳ ಸೌಲಭ್ಯ ಇರಲಿಲ್ಲ ಕತ್ತಲೆಯಲ್ಲಿ ಅಥವಾ ಮಂದ ಬೆಳಕಿನಲ್ಲಿ ಉಗುರು ಕತ್ತರಿಸುವಾಗ ಬೆಳಕು ಸರಿಯಾಗಿ ಇಲ್ಲದಿದ್ದಾಗ ಚರ್ಮ ಕತ್ತರಿಸಿ ಗಾಯವಾಗುವ ಸಾಧ್ಯತೆಯಿದೆ. ಕತ್ತರಿಸಿದ ಉಗುರುಗಳು ಎಲ್ಲಿ ಬಿದ್ದಿವೆ ಎಂದು ತಿಳಿಯುತ್ತಿರಲಿಲ್ಲ. ಅವು ಆಹಾರದಲ್ಲಿ ಅಥವಾ ಬಟ್ಟೆಯಲ್ಲಿ ಸಿಲುಕಿಕೊಂಡು ಸೋಂಕು ಉಂಟುಮಾಡುವ ಸಾಧ್ಯತೆ ಇರುತ್ತಿತ್ತು. ಹಾಗಾಗಿ ಸಂಜೆಯ ಮೇಲೆ ಉಗುರನ್ನು ಕಟ್ ಮಾಡಬಾರದೆಂದು ಹೇಳಲಾಗುತ್ತದೆ.

ಸಂಜೆ ಹೊತ್ತು ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವ ಸಮಯ ಎಂದು ನಂಬಲಾಗುತ್ತದೆ. ಈ ಸಮಯದಲ್ಲಿ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಉಗುರು ಕತ್ತರಿಸುವುದು ಅಶುದ್ಧ ಕೆಲಸವೆಂದು ಧಾರ್ಮಿಕ ನಂಬಿಕೆಯ ಪ್ರಕಾರ ಪರಿಗಣಿಸಲಾಗುತ್ತಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...