Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಲತೇಶ್ ಮುದ್ದಜ್ಜಿರವರಿಗೆ ಯುವರತ್ನ ಪ್ರಶಸ್ತಿ ಪ್ರದಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಜುಲೈ. 13 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿರವರಿಗೆ ಝೀ ಕನ್ನಡ ನ್ಯೂಸ್ ಯುವರತ್ನ ಅವಾರ್ಡ್ ನೀಡಿ ಗೌರವಿಸಿದೆ.

ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಕೊಡ ಮಾಡುವ ಝೀ ಕನ್ನಡ ನ್ಯೂಸ್ ಯುವ ರತ್ನ ಪ್ರಶಸ್ತಿಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‍ರವರಿಂದ ಸ್ವೀಕರಿಸಿರುವ ಮಾಲತೇಶ್ ಮುದ್ದಜ್ಜಿಗೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ನಿಕಟಪೂರ್ವ ರಾಜ್ಯ ಗೌರವಾಧ್ಯಕ್ಷ ವಿ.ಪಾಂಡುರಂಗಪ್ಪ
ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಂ.ಪಿ.ಸಂಪತ್‍ಕುಮಾರ್ ಇವರುಗಳು ಅಭಿನಂದಿಸಿದ್ದಾರೆ.
ನಟಿ ಸುಧಾರಾಣಿ ಚಿತ್ರದಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...