ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ಜುಲೈ. 13 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿರವರಿಗೆ ಝೀ ಕನ್ನಡ ನ್ಯೂಸ್ ಯುವರತ್ನ ಅವಾರ್ಡ್ ನೀಡಿ ಗೌರವಿಸಿದೆ.
ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಕೊಡ ಮಾಡುವ ಝೀ ಕನ್ನಡ ನ್ಯೂಸ್ ಯುವ ರತ್ನ ಪ್ರಶಸ್ತಿಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‍ರವರಿಂದ ಸ್ವೀಕರಿಸಿರುವ ಮಾಲತೇಶ್ ಮುದ್ದಜ್ಜಿಗೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ನಿಕಟಪೂರ್ವ ರಾಜ್ಯ ಗೌರವಾಧ್ಯಕ್ಷ ವಿ.ಪಾಂಡುರಂಗಪ್ಪ
ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಂ.ಪಿ.ಸಂಪತ್‍ಕುಮಾರ್ ಇವರುಗಳು ಅಭಿನಂದಿಸಿದ್ದಾರೆ.
ನಟಿ ಸುಧಾರಾಣಿ ಚಿತ್ರದಲ್ಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















